- Advertisement -
- Advertisement -
ನವದೆಹಲಿ : ಧರ್ಮಸ್ಥಳದ ಧರ್ಮಾಧಿಕಾರಿ, ಸಂಸದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ: 12-12-2024 ಗುರುವಾರದಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.
ರಾಷ್ಟ್ರಪತಿಗಳನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.
- Advertisement -