Tuesday, April 30, 2024
Homeತಾಜಾ ಸುದ್ದಿರಾಷ್ಟ್ರಪತಿ ಚುನಾವಣೆ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹೆಸರು ಘೋಷಣೆ; ಮಾಜಿ ರಾಜ್ಯಪಾಲೆ, ಆದಿವಾಸಿ...

ರಾಷ್ಟ್ರಪತಿ ಚುನಾವಣೆ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹೆಸರು ಘೋಷಣೆ; ಮಾಜಿ ರಾಜ್ಯಪಾಲೆ, ಆದಿವಾಸಿ ನಾಯಕಿ ದ್ರೌಪದಿ ಮುರ್ಮು

spot_img
- Advertisement -
- Advertisement -
ನವದೆಹಲಿ : ರಾಷ್ಟ್ರಪತಿ ಚುನಾವಣೆಗೆ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಮಾಜಿ ರಾಜ್ಯಪಾಲೆ, ಆದಿವಾಸಿ ನಾಯಕಿ ದ್ರೌಪದಿ ಮುರ್ಮು ಹೆಸರು ಘೋಷಿಸಲಾಗಿದೆ.

ಒಡಿಶಾದ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅವರು 2015-21ರ ಅವಧಿಯಲ್ಲಿ ಜಾರ್ಖಂಡ್‌ನ ರಾಜ್ಯಪಾಲರಾಗಿದ್ದರು. 16ನೇ ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ದ್ರೌಪದಿ ಮುರ್ಮು ಅವರು ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ವಿರುದ್ಧ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಸೇರಿ ಎಲ್ಲ ವಿಪಕ್ಷಗಳು ಯಶವಂತ್ ಸಿನ್ಹಾ ಅವರ ಹೆಸರನ್ನು ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಸೂಚಿಸಿದ್ದಾರೆ. ರಾಷ್ಟ್ರಪತಿ ಚುನಾವಣೆ ಜುಲೈ 15 ರಂದು ನಡೆಯಲಿದೆ.

- Advertisement -
spot_img

Latest News

error: Content is protected !!