Saturday, May 18, 2024
Homeಇತರಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ...! ಮೂವರು ಪೊಲೀಸರ ವಶಕ್ಕೆ...!

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ…! ಮೂವರು ಪೊಲೀಸರ ವಶಕ್ಕೆ…!

spot_img
- Advertisement -
- Advertisement -

ಮಂಗಳೂರು: ಕೊಟ್ಟಾರ ಚೌಕಿ ಬಳಿಯ ಹೊಟೇಲೊಂದರ ಎದುರು ಬುಧವಾರ ರಾತ್ರಿ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಾ, ಪರಸ್ಪರ ಕಿರುಚಾಟದಲ್ಲಿ ನಿರತರಾಗಿದ್ದ ಆರೋಪದ ಮೇಲೆ ಮೂವರನ್ನು ಊರ್ವ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅಜಿತ್ ಕುಮಾರ್ , ನಿತಿನ್ ಕುಲಾಲ್ , ಮತ್ತು ವಿನೋದ್ ಕುಲಾಲ್ ಅವರು ಬಿಯರ್ ಬಾಟಲ್ ಹಿಡಿದುಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಪಾಯಕಾರಿಯಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!