Thursday, June 4, 2026
Homeಕರಾವಳಿಮಂಗಳೂರುಮಂಗಳೂರು: ವಿಂಟೇಜ್ ಕಾರ್, ಸೈಕಲ್ ರ‍್ಯಾಲಿಗೆ ಚಾಲನೆ...!

ಮಂಗಳೂರು: ವಿಂಟೇಜ್ ಕಾರ್, ಸೈಕಲ್ ರ‍್ಯಾಲಿಗೆ ಚಾಲನೆ…!

- Advertisement -
- Advertisement -

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮಂಗಳೂರು ಸ್ಮಾಟ್ ಸಿಟಿ ವತಿಯಿಂದ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಮಾಡಲಾಗುತ್ತಿದ್ದು, ರವಿವಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಈ ಹಿನ್ನೆಲೆಯಲ್ಲಿ ನಗರದ ಎ.ಬಿ. ಶೆಟ್ಟಿ ವೃತ್ತದ ಬಳಿಯಿಂದ ವಿಂಟೇಜ್ ಕಾರ್ ರ‍್ಯಾಲಿ, ಸೈಕಲ್ ರ‍್ಯಾಲಿ, ವಾಕಾಥಾನ್ ನಡೆಯಿತು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮೇಯರ್ ಪ್ರೇಮಾನಂದ ಶೆಟ್ಟಿ ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!