Thursday, June 4, 2026
Homeಕರಾವಳಿಉಡುಪಿಮಣಿಪಾಲ: ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿ ಪುಂಡಾಟ ಮೆರೆದ ಚಾಲಕ ಅರೆಸ್ಟ್

ಮಣಿಪಾಲ: ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿ ಪುಂಡಾಟ ಮೆರೆದ ಚಾಲಕ ಅರೆಸ್ಟ್

- Advertisement -
- Advertisement -

ಮಣಿಪಾಲ: ಚಲಿಸುವ ಕಾರಿನಲ್ಲಿ ಪಟಾಕಿ ಸಿಡಿಸಿದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ಸಂಬಂಧ ಕಾರು ಚಾಲಕನನ್ನು ಮಣಿಪಾಲ ಪೊಲೀಸರು ಬಂಧಿಸಿ ಆತನ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಮಣಿಪಾಲ ಸೆಲೂನ್ ಉದ್ಯೋಗಿ ವಿಶಾಲ್ ಕೊಹ್ಲಿ (26) ಬಂಧಿತ ಆರೋಪಿ. ಈತ ಹಬ್ಬದಂದು ಕಾರಲ್ಲಿ ಚಲಿಸುತ್ತಿರುವಾಗಲೇ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದ.  ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!