Saturday, June 6, 2026
Homeಕರಾವಳಿಉಡುಪಿಉಡುಪಿ; ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ: 10 ಕ್ಕೂ ಹೆಚ್ಚು ಜನರಿಗೆ ಗಾಯ

ಉಡುಪಿ; ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ: 10 ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಉಡುಪಿ; ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಹೈಸ್ಕೂಲ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.


ಕೇರಳದಿಂದ ಕೊಲ್ಲೂರಿಗೆ ಪ್ರವಾಸಕ್ಕೆ ಹೊರಟ್ಟಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಹೊಡೆದು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಇಂದಿರಾ ಲ್ಯಾಬ್ ಸಮೀಪದ ಕಂದಕಕ್ಕೆ ಉರುಳಿದೆ.

ಟಿಟಿ ವಾಹನದಲ್ಲೊ ಸುಮಾರು 15 ಜನ ಪ್ರಯಾಣಿಕರಿದ್ದು ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಆಂಬುಲೆನ್ಸ್ ನಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

- Advertisement -

Latest News

error: Content is protected !!