Friday, June 5, 2026
Homeಕರಾವಳಿಕಾಣಿಯೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ..!

ಕಾಣಿಯೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ..!

- Advertisement -
- Advertisement -

ಕಡಬ : ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಬೆಳಂದೂರು ಗ್ರಾಮದ ಬನಾರಿಯ ತಿರುವಿನಲ್ಲಿ ಮಗುಚಿ ಬಿದ್ದ ಘಟನೆ ನಡೆದಿದೆ.

ರಿಕ್ಷಾದಲ್ಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಥಮ ಚಿಕಿತ್ಸೆಗಾಗಿ ಗಾಯಾಳುಗಳನ್ನು ಕಾಣಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೇ ಹೆಚ್ಚಿನ ಚಿಕಿತ್ಸೆಗೆ ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.

- Advertisement -

Latest News

error: Content is protected !!