Sunday, June 7, 2026
Homeಕರಾವಳಿಉಡುಪಿಕಾಪು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ ಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ...

ಕಾಪು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ ಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಕಾಪು: ಪೊಲಿಪು ಕ್ರಾಸ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಡಿಕ್ಕಿ ಹೊಡೆದಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕಾರು ಉಡುಪಿಯಿಂದ ಮಂಗಳೂರು ಕಡೆಗೆ ವೇಗವಾಗಿ ಬರುತ್ತಿರುವ ವೇಳೆ ಟಯರ್ ಒಡೆದ ಪರಿಣಾಮ ನಿಯಂತ್ರಣ  ಕಳೆದುಕೊಂಡು ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿದೆ.  ಕಾಪು ಪೊಲೀಸರು ಸ್ಥಳಕ್ಕೆ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!