Sunday, May 19, 2024
Homeಕರಾವಳಿಉಡುಪಿಕಾಪು : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನುಜ್ಜುಗುಜ್ಜಾದ ಕಾರು: ಚಾಲಕ ಅಪಾಯದಿಂದ ಪಾರು: ಹೋಟೆಲೊಂದರ...

ಕಾಪು : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನುಜ್ಜುಗುಜ್ಜಾದ ಕಾರು: ಚಾಲಕ ಅಪಾಯದಿಂದ ಪಾರು: ಹೋಟೆಲೊಂದರ ಮುಂಭಾಗ ಪಾರ್ಕಿಂಗ್ ಮಾಡಿದ್ದ ಕಾರುಗಳಿಗೂ ಹಾನಿ

spot_img
- Advertisement -
- Advertisement -

ಕಾಪು : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿ ನುಜ್ಜುಗುಜ್ಜಾದ ಘಟನೆ  ನಡೆದಿದೆ.

ಉಡುಪಿಯಿಂದ ಉಚ್ಚಿಲದತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು ಕೆ 1 ಹೊಟೇಲ್ ಬಳಿ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಮೂರು ಕಾರುಗಳಿಗೆ ಹಾನಿಯುಂಟಾಗಿದ್ದು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!