Thursday, June 4, 2026
Homeಕೊಡಗುಮಡಿಕೇರಿಯಲ್ಲಿ ರಸ್ತೆ ಮಧ್ಯೆ ಲಾರಿ ನಿಲ್ಲಿಸಿ ನಿದ್ದೆ ಮಾಡಿದ ಚಾಲಕ!

ಮಡಿಕೇರಿಯಲ್ಲಿ ರಸ್ತೆ ಮಧ್ಯೆ ಲಾರಿ ನಿಲ್ಲಿಸಿ ನಿದ್ದೆ ಮಾಡಿದ ಚಾಲಕ!

- Advertisement -
- Advertisement -

ಮಡಿಕೇರಿ: ರಸ್ತೆ ಮಧ್ಯೆ ಲಾರಿ ನಿಲ್ಲಿಸಿ ಚಾಲಕ ನಿದ್ರೆಗೆ ಜಾರಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮದ್ಯ ಕುಡಿದ ಮತ್ತಿನಲ್ಲಿ ಲಾರಿ ಚಾಲಕನ ಅವಾಂತರ ಸಂಭವಿಸಿದೆ.

ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಮಡಿಕೇರಿ ಸಮೀಪದ ಚೈನ್ ಗೇಟ್ ಬಳಿ ರಸ್ತೆ ಮಧ್ಯೆ ಲಾರಿ ನಿಲ್ಲಿಸಲಾಗಿತ್ತು. ಇದರಿಂದಾಗಿ ಹೆದ್ದಾರಿಯಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು.ಲಾರಿ ಚಾಲಕನನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸ್ಥಳೀಯರು ಬಳಿಕ
ಲಾರಿಯನ್ನು ರಸ್ತೆ ಬದಿಗೆ ತಂದು ನಿಲ್ಲಿಸಿದ್ದಾರೆ.ಲಾರಿ ಕುಶಾಲನಗರದಿಂದ ಮಂಗಳೂರಿಗೆ ತೆರಳುತ್ತಿತ್ತು.

- Advertisement -

Latest News

error: Content is protected !!