Sunday, June 7, 2026
Homeಕರಾವಳಿಉಡುಪಿಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆ ಮೇಲೇರಿದ ವಾಹನ!!

ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆ ಮೇಲೇರಿದ ವಾಹನ!!

- Advertisement -
- Advertisement -

ಉಡುಪಿ: ಸರಕು ಸಾಗಣೆ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯ ಮೇಲೇರಿ ನಿಂತ ಘಟನೆ ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ನಡೆದಿದೆ.

ಅದೃಷ್ಟವಶಾತ್ ಚಾಲಕ ಹಾಗೂ ಇತರರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ವಲ್ಪ ಮುಂದೆ ಹೋಗಿದ್ದರು ಸರಕು ಸಾಗಣೆ ವಾಹನ ಬೃಹತ್ ಕಂದಕಕ್ಕೆ ಉರುಳುವ ಅಪಾಯವಿತ್ತು‌.

ರಾಷ್ಟ್ರೀಯ ಹೆದ್ದಾರಿ 169 (ಎ) ರಸ್ತೆ ಇದಾಗಿದ್ದು, ಉಡುಪಿ-ಶಿವಮೊಗ್ಗ ಜಿಲ್ಲೆಗಳನ್ನು ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದೆ.

- Advertisement -

Latest News

error: Content is protected !!