Sunday, June 7, 2026
Homeಕರಾವಳಿಪುತ್ತೂರು: ಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿ ಯುವಕ ಸಾವು

ಪುತ್ತೂರು: ಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿ ಯುವಕ ಸಾವು

- Advertisement -
- Advertisement -

ಪುತ್ತೂರು: ಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ದರ್ಬೆತ್ತಡ್ಕದಲ್ಲಿ ನಡೆದಿದೆ. ನಿನ್ನೆ ರಾತ್ರಿ ರಬ್ಬರ್‌ ಟ್ಯಾಪಿಂಗ್‌ ಕೆಲಸ ಮಾಡುತ್ತಿದ್ದ ಶನೂಶ್‌ (23) ಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.  

ಕೇರಳ ಮೂಲದ ಶನೂಶ್‌ ದರ್ಬೆತ್ತಡ್ಕದಲ್ಲಿ ಬಾಡಿಗೆ ಮನೆಯೊಂದರಲ್ಲಿದ್ದರು.ಅವರು ಬಾಲಕೃಷ್ಣ ಆಚಾರ್ಯ ಅವರ ತೋಟದ ಕೆರೆಯಲ್ಲಿ ಸ್ನಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!