Monday, June 8, 2026
Homeಕರಾವಳಿಮಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್‌ ಕೇಸ್:‌ ಮತ್ತೆ ಮೂವರ ಬಂಧನ

ಮಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್‌ ಕೇಸ್:‌ ಮತ್ತೆ ಮೂವರ ಬಂಧನ

- Advertisement -
- Advertisement -

ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್‌ ಕೇಸ್‌ಗೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಲಾಗಿದೆ.

ಹಣ್ಣಿನಂಗಡಿಯಲ್ಲಿ ಕೆಲಸ ಮಾಡುವ ಮೊಹಮ್ಮದ್ ಅಫ್ರಾರ್(23), ಖಾಸಗಿ ಕಾಲೇಜಿನ ಅಂತಿಮ ವರ್ಷದ ಫಾರ್ಮಾ ಡಿ ವಿದ್ಯಾರ್ಥಿ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಅಂತಿಮ ವರ್ಷದ ಪತಾಲಜಿ ಎಂಡಿ ವಿದ್ಯಾರ್ಥಿ ತುಮಕೂರು ಮೂಲದ ಹರ್ಷ ಕುಮಾರ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಇದೀಗ ಬಂಧಿತರ ಸಂಖ್ಯೆ 13ಕ್ಕೇರಿದೆ.

- Advertisement -

Latest News

error: Content is protected !!