Monday, June 8, 2026
Homeಕರಾವಳಿಉಡುಪಿಮಣಿಪಾಲ: ಮಾದಕ ವಸ್ತು ಸೇವನೆ: ಯುವತಿ ಪೊಲೀಸ್‌ ವಶಕ್ಕೆ

ಮಣಿಪಾಲ: ಮಾದಕ ವಸ್ತು ಸೇವನೆ: ಯುವತಿ ಪೊಲೀಸ್‌ ವಶಕ್ಕೆ

- Advertisement -
- Advertisement -

ಮಣಿಪಾಲ: ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳ್ಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶಿವಳ್ಳಿ ಗ್ರಾಮದ ಮಣಿಪಾಲದ ಅಪಾರ್ಟ್‌ಮೆಂಟ್‌ವೊಂದರ ಸಮೀಪ ನಡೆದಿದೆ.

ಬೆಂಗಳೂರು ಮೂಲದ ಮಣಿಪಾಲ ನಿವಾಸಿ ಅಂಜಲಿ ಶರ್ಮ ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಈಕೆ ಗಾಂಜಾ ಸೇವಿಸಿರುವುದು ದೃಢವಾಗಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!