Sunday, May 19, 2024
Homeಕರಾವಳಿಉಡುಪಿಗಂಗೊಳ್ಳಿ: ಮಾದಕ ವಸ್ತು ಸೇವನೆ: ಮೂವರು ಪೊಲೀಸರ ವಶಕ್ಕೆ

ಗಂಗೊಳ್ಳಿ: ಮಾದಕ ವಸ್ತು ಸೇವನೆ: ಮೂವರು ಪೊಲೀಸರ ವಶಕ್ಕೆ

spot_img
- Advertisement -
- Advertisement -

ಗಂಗೊಳ್ಳಿ: ಮಾದಕ ವಸ್ತು ಸೇವನೆ ಪ್ರಕರಣ ಸಂಬಂಧ ಮತ್ತೆ ಮೂವರನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. .

ಆಕಾಶ್ ಹಳಿಯಾಳ್, ಕಾರ್ತಿಕ್, ಪುರುಷೋತ್ತಮ್ ಎಂಬ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಮೂವರೂ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇವರ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!