Wednesday, June 24, 2026
Homeಕರಾವಳಿಮಂಗಳೂರುಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರ ಬಂಧನ

- Advertisement -
- Advertisement -

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ತಣ್ಣೀರುಬಾವಿ ಟೀ ಪಾರ್ಕ್ ಬಳಿ ನಡೆದಿದೆ.ಮಹಮ್ಮದ್ ಜಾಕೀರ್, ಮಹಮ್ಮದ್ ಹನೀಫ್ ಹಾಗೂ ಶಿಫಾನ್ ಬಂಧಿತರು.

ಆರೋಪಿಗಳು ಡಿ. 12ರಂದು ಬೆಳಗ್ಗೆ 9.45ರ ವೇಳೆಗೆ ತಣ್ಣೀರುಬಾವಿ ಟೀ ಪಾರ್ಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮರದ ಕೆಳಗಡೆ ದ್ವಿಚಕ್ರ ವಾಹನವೊಂದರಲ್ಲಿ ಲಾರಿ ಚಾಲಕರುಗಳಿಗೆ, ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪಣಂಬೂರು ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!