Saturday, October 17, 2026
Homeಅಪರಾಧಮಂಗಳೂರು: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಇಬ್ಬರ ಬಂಧನ

ಮಂಗಳೂರು: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಇಬ್ಬರ ಬಂಧನ

- Advertisement -
- Advertisement -

ಮಂಗಳೂರು: ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ಫೆ.13 ರಂದು ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ರೆಂಜಾಡಿಯ ಇಬ್ರಾಹಿಂ ಬಾತೀಶ್(20) ಎಂಬಾತನನ್ನು ಬಂದರ್ ಠಾಣೆಯ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ನಗರದ ಕೋಡಿಕಲ್ ಸರಕಾರಿ ಶಾಲೆಯ ಬಳಿ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ವರ್ಶೀತ್(21) ಎಂಬಾತನನ್ನು ಸೆನ್ ಪೊಲೀಸರು ಸೋಮವಾರ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!