Friday, April 26, 2024
Homeತಾಜಾ ಸುದ್ದಿವರದಕ್ಷಿಣೆ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆ

spot_img
- Advertisement -
- Advertisement -

ಕೇರಳ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಪೆರಿಂಜನಮನ್ನು ಕೊಟ್ಟಂಕುಳಂ‌‌ ಎಂಬಲ್ಲಿ ನಡೆದಿದೆ.

ಅಮಲ್ ಅವರ ಪತ್ನಿ ಅಫ್ಸಾನಾ(21) ಆತ್ಮಹತ್ಯೆ ಮಾಡಿಕೊಂಡ ಯುವತಿ.ಆಗಸ್ಟ್ 1 ರಂದು ಅಫ್ಸಾನಾ ಅವರು ಫ್ಲ್ಯಾಟ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು.ಆ ಬಳಿಕ ಅವರವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!