Saturday, May 4, 2024
Homeಕರಾವಳಿಉಡುಪಿಉಡುಪಿ: ತಲೆನೋವಿನಿಂದ ಮನನೊಂದು ಮಹಿಳೆ ಆತ್ಮಹತ್ಯೆ

ಉಡುಪಿ: ತಲೆನೋವಿನಿಂದ ಮನನೊಂದು ಮಹಿಳೆ ಆತ್ಮಹತ್ಯೆ

spot_img
- Advertisement -
- Advertisement -

ಉಡುಪಿ : ತಲೆನೋವಿನಿಂದ ಮನನೊಂದು ಜೀವನದಲ್ಲಿ ಜೀಗುಪ್ಸೆಗೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಬೆಳ್ಮಾರ್ ಡಾಲಿ ಅಲ್ಮೇಡಾ(31) ಆತ್ಮಹತ್ಯೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!