Friday, June 5, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ...

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ.

- Advertisement -
- Advertisement -

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿರುವುದರಿಂದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆಯಾಗಿದೆ.

ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕುಮಾರಧಾರ ನದಿಯ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಭಕ್ತಾದಿಗಳು ಸ್ನಾನ ಘಟ್ಟದಲ್ಲಿ ನೀರಿಗೆ ‌ಇಳಿಯದಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

- Advertisement -

Latest News

error: Content is protected !!