Thursday, June 4, 2026
Homeಕರಾವಳಿಬೆಳ್ತಂಗಡಿ : ಮುಂಡಾಜೆಯಲ್ಲಿ ಭಾರೀ ಮಳೆಗೆ ಮನೆಯ ಗೋಡೆ ಕುಸಿತ

ಬೆಳ್ತಂಗಡಿ : ಮುಂಡಾಜೆಯಲ್ಲಿ ಭಾರೀ ಮಳೆಗೆ ಮನೆಯ ಗೋಡೆ ಕುಸಿತ

- Advertisement -
- Advertisement -

ಬೆಳ್ತಂಗಡಿ  : ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕುಂಟಲ್ಪಲ್ಕೆ ಎಂಬಲ್ಲಿ ನಡೆದಿದೆ. ಆನಂದ ನಲಿಕೆ ಅವರ ಮನೆಯ ಗೋಡೆ ಕುಸಿದಿದೆ.

ಸ್ಥಳಕ್ಕೆ ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

- Advertisement -

Latest News

error: Content is protected !!