- Advertisement -
![]()
- Advertisement -
ಬೆಂಗಳೂರು; ನಟ ದುನಿಯಾ ವಿಜಯ್ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿದ್ದಾರೆ. ಈ ವೇಲೆ ಭೀಮಾ ಚಿತ್ರ ನೋಡಲು ಸಿಎಂ ಸಿದ್ದರಾಮ್ಯ ಅವರನ್ನು ವಿಜಯ್ ಆಹ್ವಾನಿಸಿದ್ದಾರೆ. ಸಿಎಂ ಅವರ ಕಾವೇರಿ ನಿವಾಸದಲ್ಲಿ ಅವ್ರನ್ನ ಭೇಟಿ ಮಾಡಿದ್ದಾರೆ ವಿಜಯ್.
ಇನ್ನು ಭೀಮಾ ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ಚಿತ್ರ. ಆಗಸ್ಟ್ 9 ಕ್ಕೆ ಭೀಮಾ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಲಿದ್ದು,ರಿಲೀಸ್ ಗೂ ಮೊದಲೇ ಭೀಮಾ ಚಿತ್ರ ನೋಡೊದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- Advertisement -


