Thursday, June 4, 2026
Homeಕರಾವಳಿಸೌಜನ್ಯ ಕುಟುಂಬದವರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ; ನಟ ದುನಿಯಾ ವಿಜಯ್ ಟ್ವೀಟ್

ಸೌಜನ್ಯ ಕುಟುಂಬದವರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ; ನಟ ದುನಿಯಾ ವಿಜಯ್ ಟ್ವೀಟ್

- Advertisement -
- Advertisement -

ಬೆಂಗಳೂರು; ರಾಜ್ಯದಾದ್ಯಂತ ಸೌಜನ್ಯಗೆ ನ್ಯಾಯ ಸಿಗಬೇಕು ಎಂಬ ಜೋರಾಗುತ್ತಿರುವ ಬೆನ್ನಲ್ಲೇ ಈ ಬಗ್ಗೆ ನಟ ದುನಿಯಾ ವಿಜಯ್ ಧ್ವನಿ ಎತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಟ ದುನಿಯಾ ವಿಜಯ್ ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು. ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ. ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Latest News

error: Content is protected !!