Saturday, June 6, 2026
Homeಕರಾವಳಿಮಂಗಳೂರಿನಲ್ಲಿ ಕಿಶೋರ್ ಶೆಟ್ಟಿ ಜೊತೆ ಡ್ರಗ್ಸ್ ಪಾರ್ಟಿ ಮಾಡಿದ್ದ ಯುವತಿಯ ಬಂಧನ

ಮಂಗಳೂರಿನಲ್ಲಿ ಕಿಶೋರ್ ಶೆಟ್ಟಿ ಜೊತೆ ಡ್ರಗ್ಸ್ ಪಾರ್ಟಿ ಮಾಡಿದ್ದ ಯುವತಿಯ ಬಂಧನ

- Advertisement -
- Advertisement -

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಕಿಶೋರ್ ಶೆಟ್ಟಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 7 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈಗಗಾಲೇ ಕಿಶೋರ್ ಪೊಲೀಸರ ಮುಂದೆ ಸಾಕಷ್ಟು ಹೆಸರುಗಳನ್ನು ಬಾಯ್ಬಿಟ್ಟಿದ್ದಾನೆ.

ಇನ್ನು ಈತ ನೀಡಿದ ಮಾಹಿತಿಯ ಪ್ರಕಾರ ಮಂಗಳೂರಿನಲ್ಲಿ ಯುವತಿಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಆಸ್ಕಾ ಎಂಬ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈಕೆ ಕಿಶೋರ್ ಜೊತೆ ಡ್ರಗ್ ಪಾರ್ಟಿ ಮಾಡಿದ್ದಳು. ಅಲ್ಲದೇ ಪರೀಕ್ಷೆ ವೇಳೆ ಈಕೆ ಡ್ರಗ್ ಸೇವಿಸಿರೋದು ಕೂಡ ಬಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಈಕೆ ಇನ್ನೆಷ್ಟು ಹೆಸರುಗಳನ್ನು ಬಯಲು ಮಾಡುತ್ತಾಳೋ ಗೊತ್ತಿಲ್ಲ.

- Advertisement -

Latest News

error: Content is protected !!