- Advertisement -
![]()
- Advertisement -
ನವದೆಹಲಿ; ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯ ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಮಾಜಿ ಸಿಎಂ ಡಿ ವಿ ಸದಾನಂದ ಗೌಡಅವರು ನವದೆಹಲಿಯಲ್ಲಿ ಭೇಟಿ ಮಾಡಿ, ಆಶೀರ್ವಾದ ಪಡೆದರು.
ಈ ವೇಳೆ ರಾಜ್ಯದ ಪ್ರಸ್ತುತ ವಿದ್ಯಮಾನಗಳು ಹಾಗು ಜ್ವಲಂತ ಸಮಸ್ಯೆಗಳ ಬಗ್ಗೆ ಇಬ್ಬರು ಚರ್ಚಿಸಿದರು
- Advertisement -


