Wednesday, June 3, 2026
Homeಕರಾವಳಿದ.ಕ ಜಿಲ್ಲಾ ಪೊಲೀಸ್ ಘಟಕದ ಡಿ.ಸಿ.ಆರ್.ಬಿ. ವಿಭಾಗದ ಡಿವೈಎಸ್ಪಿಯಾಗಿ ಡಾ. ಗಾನ ಪಿ ಕುಮಾರ್ ಕರ್ತವ್ಯಕ್ಕೆ...

ದ.ಕ ಜಿಲ್ಲಾ ಪೊಲೀಸ್ ಘಟಕದ ಡಿ.ಸಿ.ಆರ್.ಬಿ. ವಿಭಾಗದ ಡಿವೈಎಸ್ಪಿಯಾಗಿ ಡಾ. ಗಾನ ಪಿ ಕುಮಾರ್ ಕರ್ತವ್ಯಕ್ಕೆ ಹಾಜರು

- Advertisement -
- Advertisement -

ಮಂಗಳೂರು:ಪೊಲೀಸ್ ಇಲಾಖೆಯ ಪುತ್ತೂರು ಉಪವಿಭಾಗದ ಡಿವೈಎಸ್ಪಿಯಾಗಿದ್ದ ಡಾ. ಗಾನ ಪಿ. ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಡಿ.ಸಿ.ಆರ್.ಬಿ. ವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮಂಗಳೂರಿನಲ್ಲಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಿಸ್ಟ್ರಿಕ್ಟ್ ಕ್ರೈಮ್ ರೆಕಾರ್ಡ್ ಬ್ಯೂರೋದ ಡಿವೈಎಸ್ಪಿಯಾಗಿ ಕರ್ತವ್ಯಕ್ಕೆ ಹಾಜರಾಗಿರುವ ಡಾ. ಗಾನಾ ಪಿ.ಕುಮಾರ್ ಅವರು ಸಿಐಡಿ ವಿಭಾಗದ ಡಿವೈಎಸ್ಪಿಯಾಗಿ ಸೇರಿದಂತೆ ವಿವಿದೆಡೆ ಕರ್ತವ್ಯ ನಿರ್ವಹಿಸಿದ ಬಳಿಕ ಕಳೆದ ಎರಡು ವರ್ಷಗಳಿಂದ ಪುತ್ತೂರಿನಲ್ಲಿ ಡಿವೈಎಸ್ಪಿಯಾಗಿದ್ದರು.

- Advertisement -

Latest News

error: Content is protected !!