Friday, April 26, 2024
Homeಕರಾವಳಿಮಂಗಳೂರು; ನಿಷೇಧಿತ ಇ-ಸಿಗರೇಟ್ ಮಾರಾಟ:ಓರ್ವನ ಬಂಧನ

ಮಂಗಳೂರು; ನಿಷೇಧಿತ ಇ-ಸಿಗರೇಟ್ ಮಾರಾಟ:ಓರ್ವನ ಬಂಧನ

spot_img
- Advertisement -
- Advertisement -

ಮಂಗಳೂರು,: ನಿಷೇಧಿತ ಇ-ಸಿಗರೇಟ್ ಮಾರಾಟ  ಪ್ರಕರಣಕ್ಕೆ ಸಂಬಂಧಿಸಿ ಬರ್ಕೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಮೊಹಿದ್ದೀನ್ ಸಿರಾಜ್ (44) ಬಂಧಿತ. ಈತ ನಗರದ ಲಾಲ್‌ಭಾಗ್ ಸಾಯಿಬೀನ್ ಕಾಂಪ್ಲೆಕ್ಸ್‌ನ ನೆಲ ಅಂತಸ್ತಿನಲ್ಲಿರುವ ಶಾಪ್‌ನಲ್ಲಿ ವಿದೇಶಿ ಹಾಗೂ ಸ್ವದೇಶಿ ಸಿಗರೇಟ್‌ಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ 6,280 ರೂ. ಮೌಲ್ಯದ ನಾನಾ ಕಂಪನಿಯ ವಿದೇಶಿ, ಸ್ವದೇಶಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!