Monday, June 8, 2026
Homeಕರಾವಳಿಮಂಗಳೂರುಪುತ್ತೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂ ಕಂಪನದ ಅನುಭವ; ಆತಂಕಗೊಂಡು ಮನೆಯಿಂದ ಓಡಿ ಬಂದ ಜನ

ಪುತ್ತೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂ ಕಂಪನದ ಅನುಭವ; ಆತಂಕಗೊಂಡು ಮನೆಯಿಂದ ಓಡಿ ಬಂದ ಜನ

- Advertisement -
- Advertisement -

ಪುತ್ತೂರು ತಾಲೂಕಿನ ಕೆಲ ಗ್ರಾಮಗಳಲ್ಲಿ ಭೂ ಕಂಪನದ ಅನುಭವವಾಗಿದ್ದು, ಆತಂಕಗೊಂಡು ಮನೆಯಿಂದ ಓಡಿ ಬಂದಿದ್ದಾರೆ.

 ಪುತ್ತೂರು ತಾಲೂಕಿನ ಸುಮಾರು ಐದು ಗ್ರಾಮಗಳಲ್ಲಿ ಭೂಮಿ ಕಂಪನದ ಅನುಭವವಾಗಿದೆ ಎನ್ನಲಾಗಿದೆ. ಕೆಲ ಕಾಲ ಭೂಮಿ ಕಂಪಿಸಿದ್ದರಿಂದಾಗಿ ಜನರು ಭಯದಿಂದ ಮನೆಯಿಂದ ಹೊರಗ ಓಡಿ ಬಂದಿದ್ದಾರೆ. ಆದರೆ ಯಾವ ಕಾರಣಕ್ಕೆ ಭೂಮಿ ಕಂಪಿಸಿದೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಗೊತ್ತಾಗಬೇಕಿದೆ.

- Advertisement -

Latest News

error: Content is protected !!