Tuesday, April 30, 2024
Homeತಾಜಾ ಸುದ್ದಿಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ, 255 ಮಂದಿ ಸಾವು

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ, 255 ಮಂದಿ ಸಾವು

spot_img
- Advertisement -
- Advertisement -

ಅಫ್ಘಾನಿಸ್ತಾನ : ಇಂದು ಬೆಳಗ್ಗೆ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪಕ್ಕೆ ಸುಮಾರು 255 ಮಂದಿ ಬಲಿಯಾಗಿದ್ದಾರೆ ಎನ್ನಲಾಗಿದೆ.

ಅಫ್ಘಾನಿಸ್ತಾನದ ಆಗ್ನೇಯ ಭಾಗದ ಖೋಸ್ಟ್ ನಗರದಿಂದ ಸುಮಾರು 44 ಕಿಮೀ ವ್ಯಾಪ್ತಿ ಪ್ರದೇಶದವರೆಗೂ ಭೂಕಂಪ ಆಗಿದ್ದು, ನೂರಾರು ಜನರು ಅವಶೇಷಗಳ ಅಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಈ ಅವಘಡದಲ್ಲಿ ಸುಮಾರು 255 ಮಂದಿ ಮೃತಪಟ್ಟಿದ್ದಾರೆ. 55ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. ರಿಕ್ಟರ್​ ಮಾಪನದಲ್ಲಿ ಭೂಕಂಪದ ತೀವ್ರತೆ 6.1 ದಾಖಲಾಗಿದೆ.

- Advertisement -
spot_img

Latest News

error: Content is protected !!