Monday, June 30, 2025
Homeತಾಜಾ ಸುದ್ದಿದೆಹಲಿಯಲ್ಲಿ ಕಂಪಿಸಿದ ಭೂಮಿ; ರಿಕ್ಟರ್ ಮಾಪನದಲ್ಲಿ 4.6 ತೀವ್ರತೆ ದಾಖಲು!

ದೆಹಲಿಯಲ್ಲಿ ಕಂಪಿಸಿದ ಭೂಮಿ; ರಿಕ್ಟರ್ ಮಾಪನದಲ್ಲಿ 4.6 ತೀವ್ರತೆ ದಾಖಲು!

spot_img
- Advertisement -
- Advertisement -

ದೇಶದಲ್ಲಿ ವಕ್ಕರಿಸಿಕೊಂಡಿರುವ ಕೊರೊನಾ ಮಹಾಮಾರಿ ನಡುವೆ ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭೂಕಂಪನವಾಗಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ.

ನವದೆಹಲಿ ಮಾತ್ರವಲ್ಲದೆ ನೋಯ್ಡಾ ಹಾಗೂ ಗುರುಗ್ರಾಮದಲ್ಲೂ ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿದೆ ಎನ್ನಲಾಗಿದೆ. ಈ ಕಂಪನದಿಂದ ಆಗಿರುವ ಹಾನಿ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

- Advertisement -
spot_img

Latest News

error: Content is protected !!