Thursday, June 4, 2026
Homeಕರಾವಳಿಉಡುಪಿಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್‌ ಶೆಟ್ಟಿ ಮನೆ, ಸಂಸ್ಥೆಗಳ ಮೇಲೆ ಇಡಿ ದಾಳಿ

ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್‌ ಶೆಟ್ಟಿ ಮನೆ, ಸಂಸ್ಥೆಗಳ ಮೇಲೆ ಇಡಿ ದಾಳಿ

- Advertisement -
- Advertisement -

ಮಲ್ಪೆ: ಮಲ್ಪೆ ಬೀಚ್ ನಿರ್ವಹಣಾ ಗುತ್ತಿಗೆದಾರ ಸುದೇಶ್‌ ಶೆಟ್ಟಿ ಮನೆ ಹಾಗೂ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸುದೇಶ್‌ ಶೆಟ್ಟಿಗೆ ಸೇರಿದ ಮನೆ, ಗೆಸ್ಟ್​ಹೌಸ್, ಹೊಟೇಲ್, ಅಂಗಡಿಗಳ ಮೇಲೆ ಏಕಕಾಲದಲ್ಲಿ ಇಡಿ ದಾಳಿ ನಡೆದಿದೆ. ದಾಳಿಯ ವೇಳೆ ಅನೇಕ ದಾಖಲೆ ಪತ್ರಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!