Thursday, June 4, 2026
Homeಕರಾವಳಿವಿ.ವಿ ಗೆ ಇಡಿ ಅಧಿಕಾರಿಗಳು ಮತ್ತೆ ಭೇಟಿ

ವಿ.ವಿ ಗೆ ಇಡಿ ಅಧಿಕಾರಿಗಳು ಮತ್ತೆ ಭೇಟಿ

- Advertisement -
- Advertisement -

ಮಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಒಕ್ಕೂಟ (ಕೋಚಿಮುಲ್)ದ సిబంది ನೇಮಕ ಪರೀಕ್ಷಾ ಅವ್ಯಹಾರ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮತ್ತೆ ಭೇಟಿ ನೀಡಿದ್ದಾರೆ.

ಅಧಿಕಾರಿಗಳು ಇಡಿಯಿಂದ ಈಗಾಗಲೇ ನಡೆಯುತ್ತಿರುವ ತನಿಖೆಯ ಭಾಗವಾಗಿ ಮತ್ತೆ ವಿ.ವಿ.ಗೆ ಭೇಟಿ ನೀಡಿದ್ದು, ಉತ್ತರ ಬರೆದ ಕೆಲವು ಒಎಂಆರ್ ಶೀಟ್‌ಗಳನ್ನು ಪಡೆದು ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ತಿಂಗಳ ಹಿಂದೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಪರೀಕ್ಷೆ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಕುಲಪತಿ, ಕುಲಸಚಿವರು ಸೇರಿದಂತೆ ಹಲವು ಉನ್ನತ ಅಧಿಕಾರಿಗಳ ವಿಚಾರಣೆ ನಡೆಸಿದ್ದರು.

- Advertisement -

Latest News

error: Content is protected !!