Wednesday, June 3, 2026
Homeಅಪರಾಧಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧಕ್ಕೆ ತಲುಪಿದ ಇಡಿ ತನಿಖೆ; ಬೈರತಿ ಸುರೇಶ್‌ ಕಚೇರಿ ಸಿಬ್ಬಂದಿಗೆ ನೋಟಿಸ್‌

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧಕ್ಕೆ ತಲುಪಿದ ಇಡಿ ತನಿಖೆ; ಬೈರತಿ ಸುರೇಶ್‌ ಕಚೇರಿ ಸಿಬ್ಬಂದಿಗೆ ನೋಟಿಸ್‌

- Advertisement -
- Advertisement -

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಚುರುಕುಗೊಂಡಿದ್ದು, ಇದೀಗ ವಿಧಾನಸೌಧದ ನಗಾರಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಗೆ ನೋಟಿಸ್‌ ನೀಡಲಾಗಿದೆ ಎಂದು ವರದಿಯಾಗಿದೆ.

ಇಡಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಬೈರತಿ ಸುರೇಶ್‌ ಅವರ ಸಚಿವಾಲಯದ ಸಿಬ್ಬಂದಿಗೆ ಸಮನ್ಸ್ ನೀಡಿದೆ.

ಸಮನ್ಸ್ ನೀಡಿದ ಇಡಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದು, ಈ ನೋಟಿಸ್ ಅನ್ನು ಮುಡಾ ನಗರಾಭಿವೃದ್ದಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಹಿನ್ನೆಲೆಯಲ್ಲಿ ಕಾರ್ಯದರ್ಶಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!