Friday, April 18, 2025
Homeಅಪರಾಧಗೋಲ್ಡ್ ಸ್ಮಗ್ಲಿಂಗ್ ಪ್ರಕರಣ; ನಟಿ ರನ್ಯಾ ರಾವ್ ಮನೆ ಸೇರಿದಂತೆ 9 ಕಡೆ ಇಡಿ ದಾಳಿ..!

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ; ನಟಿ ರನ್ಯಾ ರಾವ್ ಮನೆ ಸೇರಿದಂತೆ 9 ಕಡೆ ಇಡಿ ದಾಳಿ..!

spot_img
- Advertisement -
- Advertisement -

ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು, ಇದೀಗ ನಟಿಯ ಮನೆ ಮೇಲೆ ಇ.ಡಿ (ಜಾರಿ ನಿರ್ದೇಶನಾಲಯ) ದಾಳಿ ನಡೆಸಿದೆ.

ಪ್ರಕರಣ ಸಂಬಂಧ ದೆಹಲಿಯಲ್ಲಿ ಇಸಿಐಆರ್ ಆಗಿದ್ದು, ಈ ಹಿನ್ನೆಲೆಯಲ್ಲಿ ದೆಹಲಿ ತಂಡದಿಂದ ಬೆಂಗಳೂರಿನ ನಂದವಾಣಿ ಮ್ಯಾನ್ಸನ್ ಸೇರಿದಂತೆ 6 ಕಡೆ ನಡೆದಿದೆ.

ಇನ್ನು ಇದಕ್ಕೂ ಮುನ್ನ ನಟಿ ರನ್ಯಾ, ಆಕೆಯ ಪತಿ ಜತಿನ್ ಅವರ ಆಡುಗೋಡಿ ಬಳಿಯ ನಿವಾಸ ಹಾಗೂ ಗೆಳೆಯ ತರುಣ್ ಮನೆಗಳು ಸೇರಿದಂತೆ 9 ಕಡೆಗಳಲ್ಲಿ ಡಿಆರ್‌ಐ ದಾಳಿ ನಡೆಸಿತ್ತು.

- Advertisement -
spot_img

Latest News

error: Content is protected !!