Friday, June 5, 2026
HomeಕರಾವಳಿBREAKING : ಎಡನೀರು `ಶ್ರೀ ಕೇಶವಾನಂದ ಭಾರತೀ ಸ್ವಾಮಿ’ ದೈವಾಧಿನ

BREAKING : ಎಡನೀರು `ಶ್ರೀ ಕೇಶವಾನಂದ ಭಾರತೀ ಸ್ವಾಮಿ’ ದೈವಾಧಿನ

- Advertisement -
- Advertisement -

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ ಶನಿವಾರ ಮಧ್ಯರಾತ್ರಿ 12.30ಕ್ಕೆ ದೈವಾದೀನರಾಗಿದ್ದಾರೆ.

ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು.

1960, ನವೆಂಬರ್ 14 ರಿಂದ ಎಡನೀರು ಮಠಾಧೀಶರಾಗಿ ಕಾರ್ಯನಿರ್ವಹಿಸಲು ಆರಂಭಿಸಿದ್ದ ಕೇಶವಾನಂದ ಭಾರತೀ ಸ್ವಾಮೀಜಿ, ಸಂಗೀತ, ಯಕ್ಷಗಾನ, ಶಿಕ್ಷಣ, ಪ್ರವಾಸೋದ್ಯಮ ಸೇರಿದಂತೆ ಧಾರ್ಮಿಕ ಕ್ಷೇತ್ರಗಳಲ್ಲಿ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ.

ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.

- Advertisement -

Latest News

error: Content is protected !!