Thursday, June 4, 2026
Homeಕರಾವಳಿಬಂಟ್ವಾಳ: ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಇದ್ದಿನಬ್ಬ ಕಲ್ಲಡ್ಕ ನಿಧನ

ಬಂಟ್ವಾಳ: ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಇದ್ದಿನಬ್ಬ ಕಲ್ಲಡ್ಕ ನಿಧನ

- Advertisement -
- Advertisement -

ಬಂಟ್ವಾಳ: ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಇದ್ದಿನಬ್ಬ ಕಲ್ಲಡ್ಕ (75) ಇಂದು ಸಂಜೆ ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಸುದೀರ್ಘ ಕಾಲ ರಾಜಕೀಯ ರಂಗದಲ್ಲಿ ತೊಡಗಿಸಿಕೊಂಡಿದ್ದ ಅವರು ಬಂಟ್ವಾಳ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯರಾಗಿ, ಬಂಟ್ವಾಳ ಭೂ ನ್ಯಾಯ ಮಂಡಳಿ ಸದಸ್ಯರಾಗಿ, ರಾಜ್ಯ ಅಲ್ಪಸಂಖ್ಯಾತರ ನಿಗಮದ ಸದಸ್ಯರಾಗಿ ಹಾಗೂ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

- Advertisement -

Latest News

error: Content is protected !!