Monday, June 30, 2025
Homeತಾಜಾ ಸುದ್ದಿದ್ವಿತೀಯ ಪಿಯುಸಿ ಪರೀಕ್ಷೆಗೆ ಸಹಾಯವಾಣಿ ಸ್ಥಾಪನೆ

ದ್ವಿತೀಯ ಪಿಯುಸಿ ಪರೀಕ್ಷೆಗೆ ಸಹಾಯವಾಣಿ ಸ್ಥಾಪನೆ

spot_img
- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಸಹಾಯವಾಣಿ ಸ್ಥಾಪಿಸಿದೆ.‌ 080-23083864 ಸಂಖ್ಯೆಯ ಸಹಾಯವಾಣಿ ಸ್ಥಾಪಿಸಲಾಗಿದೆ.

ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. ಮೂವರು ಸಿಬ್ಬಂದಿ ಏಕಕಾಲದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ, ವಿಚಾರಣೆಗಳಿಗಾಗಿ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಏಪ್ರಿಲ್ 22 ರಿಂದ ಮೇ 18 ರವರೆಗೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

- Advertisement -
spot_img

Latest News

error: Content is protected !!