Sunday, May 19, 2024
Homeತಾಜಾ ಸುದ್ದಿರಾಜ್ಯದಲ್ಲಿ ಸದ್ಯಕ್ಕೆ 1 ರಿಂದ 5 ನೇ ತರಗತಿ ಆರಂಭ ಇಲ್ಲ : ಸರ್ಕಾರದ...

ರಾಜ್ಯದಲ್ಲಿ ಸದ್ಯಕ್ಕೆ 1 ರಿಂದ 5 ನೇ ತರಗತಿ ಆರಂಭ ಇಲ್ಲ : ಸರ್ಕಾರದ ಆದೇಶ ಉಲ್ಲಂಘಿಸಿದ ಶಾಲೆಗಳ ಲೈಸನ್ಸ್ ರದ್ದು- ಸುರೇಶ್ ಕುಮಾರ್

spot_img
- Advertisement -
- Advertisement -

ಕೋಲಾರ : ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗೂ ಶಾಲೆ ಆರಂಭದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ  ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 1 ರಿಂದ 5 ನೇ ತರಗತಿಗಳು ಸದ್ಯಕ್ಕೆ ಆರಂಭವಿಲ್ಲ. 6 ನೇ ತರಗತಿಯಿಂದ ಮಾತ್ರ ಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಮಕ್ಕಳ ಹಿತದೃಷ್ಟಿಯಿಂದ ಕೈಗೊಂಡಿರುವ ಈ ನಿರ್ಧಾರವನ್ನು ಖಾಸಗಿ ಶಾಲೆಗಳೂ ಅನುಸರಿಸಬೇಕು ಎಂದು ಹೇಳಿದ್ದಾರೆ.

ಸರ್ಕಾರದ ಆದೇಶ ಉಲ್ಲಂಘಿಸಿ ಯಾರಾದರೂ ಶಾಲೆ ಆರಂಭಿಸಿದರೆ ಕಠಿಣ ಕ್ರಮಕೈಗೊಳ್ಳುವಂತೆ ಡಿಡಿಪಿಐಗಳಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.ಅಲ್ಲದೇ ಅಂತಹ ಶಾಲೆಗಳ ಲೈಸನ್ಸ್ ರದ್ದುಗೊಳಿಸಲಾಗೋದು ಅಂತಾ ಅವರು ಹೇಳಿದ್ದಾರೆ.

- Advertisement -
spot_img

Latest News

error: Content is protected !!