Tuesday, August 25, 2026
Homeಕರಾವಳಿದಕ್ಷಿಣ ಕನ್ನಡದಾದ್ಯಂತ ಈದ್ ಮಿಲಾದ್ ಸಂಭ್ರಮ: ಪುತ್ತೂರಿನಲ್ಲಿ ಪೊಲೀಸ್ ಬಂದೋಬಸ್ತ್ ನಡುವೆ ಶಾಂತಿಯುತ ಮೆರವಣಿಗೆ

ದಕ್ಷಿಣ ಕನ್ನಡದಾದ್ಯಂತ ಈದ್ ಮಿಲಾದ್ ಸಂಭ್ರಮ: ಪುತ್ತೂರಿನಲ್ಲಿ ಪೊಲೀಸ್ ಬಂದೋಬಸ್ತ್ ನಡುವೆ ಶಾಂತಿಯುತ ಮೆರವಣಿಗೆ

- Advertisement -
- Advertisement -

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಬಂದ್ ವಾತಾವರಣದ ನಡುವೆಯೂ ಪುತ್ತೂರಿನ ಬಪ್ಪಳಿಗೆಯಲ್ಲಿ ಬಿಗಿನಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಈದ್ ಮಿಲಾದ್ ರ್ಯಾಲಿ ಅತ್ಯಂತ ಶಾಂತಿಯುತವಾಗಿ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಲ್ಲೂ ಈದ್ ರ್ಯಾಲಿಗಳು ವೈಭವದಿಂದ ಜರುಗಿದವು.

- Advertisement -

Latest News

error: Content is protected !!