Thursday, May 2, 2024
Homeತಾಜಾ ಸುದ್ದಿವಿಷಪೂರಿತ ಮದ್ಯ ಸೇವಿಸಿ ಎಂಟು ಜನರ ಸಾವು- 12ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ವಿಷಪೂರಿತ ಮದ್ಯ ಸೇವಿಸಿ ಎಂಟು ಜನರ ಸಾವು- 12ಕ್ಕೂ ಹೆಚ್ಚು ಮಂದಿ ಅಸ್ವಸ್ಥ

spot_img
- Advertisement -
- Advertisement -

ಮಧ್ಯಪ್ರದೇಶ : ಇಲ್ಲಿನ ಮೊರೆನಾ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವಿಸಿ ಸುಮಾರು ಎಂಟು ಜನರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ವರದಿಯಾಗಿದೆ.

ಜಿಲ್ಲೆಯ ಚೈರಾ ಮಾನ್ಪುರ್​ ಗ್ರಾಮದಲ್ಲಿ ಏಳು ಮಂದಿ ಹಾಗೂ ಪಹವಾಲಿ ಗ್ರಾಮದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಅಸ್ವಸ್ಥರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಗ್ವಾಲಿಯರ್​ಗೆ ಶಿಫ್ಟ್​​ ಮಾಡಲಾಗುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.ಈ ಮಧ್ಯ ಸರಬರಾಜು ಆಗಿದ್ದರ ಕುರಿತು ಮಾಹಿತಿ ಲಭ್ಯವಾಗಿಲ್ಲ.

- Advertisement -
spot_img

Latest News

error: Content is protected !!