Wednesday, April 24, 2024
Homeಉದ್ಯಮದ.ಕ. ಜಿಲ್ಲಾ ಪಿಎಫ್ ಐ ಜಿಲ್ಲಾಧ್ಯಕ್ಷ ಸೇರಿ ಎಂಟು ಮಂದಿ ಪೊಲೀಸ್ ವಶಕ್ಕೆ

ದ.ಕ. ಜಿಲ್ಲಾ ಪಿಎಫ್ ಐ ಜಿಲ್ಲಾಧ್ಯಕ್ಷ ಸೇರಿ ಎಂಟು ಮಂದಿ ಪೊಲೀಸ್ ವಶಕ್ಕೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧೆಡೆ ದಾಳಿ ನಡೆಸಿರುವ ಪೊಲೀಸರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಉಳ್ಳಾಲ, ಸುರತ್ಕಲ್, ಪುತ್ತೂರು, ಬಜ್ಪೆ ಹಾಗೂ ಕಾವೂರಿನಲ್ಲಿ ಪೊಲೀಸರು ದಾಳಿ ನಡೆಸಿದ್ದು, ಪಿಎಫ್ ಐ ದ.ಕ. ಜಿಲ್ಲಾಧ್ಯಕ್ಷ ಇಜಾಜ್ ಅಹಮದ್, ಫಿರೋಜ್ ಖಾನ್, ನೌಫಲ್, ಮುಜಾವರ್ ಮತ್ತು ರಾಜಿಕ್ ಸೇರಿದಂತೆ ಎಂಟು ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ.

ವಶಕ್ಕೆ ಪಡೆಯಲ್ಪಟ್ಟಿರುವ ಪಿಎಫ್ ಐ ಮುಖಂಡರನ್ನು ಆಯಾ ಠಾಣೆಗಳ ವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿರುವ ಪೊಲೀಸರು, ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಕರೆತಂದು ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -
spot_img

Latest News

error: Content is protected !!