Friday, June 5, 2026
Homeಕರಾವಳಿಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಭೇಟಿ

ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಭೇಟಿ

- Advertisement -
- Advertisement -

ಧರ್ಮಸ್ಥಳ: ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಕರಾವಳಿಗೆ ಆಗಮಿಸಿದ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಅವರು ನಿನ್ನೆ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ್ರು.

ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

- Advertisement -

Latest News

error: Content is protected !!