Thursday, June 4, 2026
Homeಕರಾವಳಿಉಡುಪಿಕುಂದಾಪುರ: ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಸಾವು

ಕುಂದಾಪುರ: ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಸಾವು

- Advertisement -
- Advertisement -

ಕುಂದಾಪುರ: ಕಾರು ಡಿಕ್ಕಿಯಾಗಿ ವೃದ್ಧ ದಂಪತಿ ಸಾವನ್ನಪ್ಪಿರುವ ಘಟನೆ ಕುಂದಾಪುರದ ವಿನಾಯಕ ಚಿತ್ರ‌ಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ ಸರೋಜಾ ಶೆಡ್ತಿ (60) ಮೃತಪಟ್ಟ ದಂಪತಿ. ಅಪಘಾತದಲ್ಲಿ ಮಹಾಬಲ ಶೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಸರೋಜಾ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌

- Advertisement -

Latest News

error: Content is protected !!