Thursday, July 9, 2026
Homeತಾಜಾ ಸುದ್ದಿನವದೆಹಲಿ: ನಾಳೆ ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ನಾಳೆ ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ

- Advertisement -
- Advertisement -

ನವದೆಹಲಿ: ನಾಳೆ ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ. ಈ ಪ್ರಕಟಣೆಯನ್ನು ಇಸಿಐನ ಸೋಷಿಯಲ್ ಮೀಡಿಯಾದಲ್ಲಿ ನೇರ ಪ್ರಸಾರ ಮಾಡಲಿದೆ.

2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ.

- Advertisement -

Latest News

error: Content is protected !!