Thursday, June 4, 2026
Homeತಾಜಾ ಸುದ್ದಿಅ.16 ರಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಮತ್ತೆ ಸ್ಪರ್ಧಿಸುವ ಬಗ್ಗೆ ಡಿಕೆಶಿ ಹೇಳಿದ್ದೇನು?

ಅ.16 ರಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಮತ್ತೆ ಸ್ಪರ್ಧಿಸುವ ಬಗ್ಗೆ ಡಿಕೆಶಿ ಹೇಳಿದ್ದೇನು?

- Advertisement -
- Advertisement -

ರಾಯಚೂರು: ಕೆಪಿಸಿಸಿಯ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಅ.16 ರಂದು ನಡೆಯಲಿದೆ. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗುತ್ತದೆ. ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ನಿಯಮಾಳಿಗಳ‌ ಮಾನದಂಡದಂತೆ ಸದಸ್ಯರು ಸ್ಪರ್ಧೆ ಮಾಡಬಹುದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತ ಜೋಡೋ ಪೂರ್ವಭಾವಿ ಸಭೆಗೂ ಮುನ್ನ ಅವರು ಮಾತನಾಡಿದರು. ನೀವು ಮತ್ತೊಮ್ಮೆ ಸ್ಪರ್ಧೆ ಮಾಡುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ನನ್ನ ಎರಡು ವರ್ಷ ಅವಧಿ ಮುಗಿಯುತ್ತಿದೆ. ಮತ್ತೆ ಸ್ಪರ್ಧೆ ಮಾಡಬೇಕೋ ಬೇಡವೋ ಎಂಬುದನ್ನು ನಾಯಕರು ತೀರ್ಮಾನ ಮಾಡುತ್ತಾರೆ ಎಂದು ಡಿಕೆಶಿ ಹೇಳಿದರು.

- Advertisement -

Latest News

error: Content is protected !!