Wednesday, May 22, 2024
Homeತಾಜಾ ಸುದ್ದಿಗ್ರಾಮ ಪಂಚಾಯಿತಿಗಳ ಚುನಾವಣೆ ಮುಹೂರ್ತ- ರಾಜ್ಯ ಚುನಾವಣಾ ಆಯೋಗದ ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ!..

ಗ್ರಾಮ ಪಂಚಾಯಿತಿಗಳ ಚುನಾವಣೆ ಮುಹೂರ್ತ- ರಾಜ್ಯ ಚುನಾವಣಾ ಆಯೋಗದ ಸುದ್ದಿಗೋಷ್ಠಿಯತ್ತ ಎಲ್ಲರ ಚಿತ್ತ!..

spot_img
- Advertisement -
- Advertisement -

ಬೆಂಗಳೂರು:ಹಲವು ದಿನಗಳಿಂದ ಚರ್ಚೆಯಲ್ಲಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣೆ ಬಗ್ಗೆ ಮಹತ್ವದ ಮಾಹಿತಿ ಹೊರ ಬಿದ್ದಿದೆ. ಇಂದು ಗ್ರಾಮ ಪಂಚಾಯಿತಿಗಳ ಚುನಾವಣೆ ಮುಹೂರ್ತ ಫಿಕ್ಸ್ ಮಾಡುವ ಸಾಧ್ಯತೆ ಇದೆ. 3 -4 ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು ಬೆಳಗ್ಗೆ 11.30 ಕ್ಕೆ ರಾಜ್ಯ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಸಲಾಗುತ್ತಿದೆ. ಆ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಹೈಕೋರ್ಟ್ ಚುನಾವಣೆ ನಡೆಸುವ ಬಗ್ಗೆ ನಿರ್ದೇಶನ ನೀಡಿದ ನಂತರ ಕೊರೋನಾ ಮಾರ್ಗಸೂಚಿಗಳೊಂದಿಗೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಆಯೋಗದಿಂದ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ನಡೆಸಲಿರುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ.

- Advertisement -
spot_img

Latest News

error: Content is protected !!