Saturday, June 6, 2026
Homeಕರಾವಳಿಬೆಳ್ತಂಗಡಿ:ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬಂದಾರು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

ಬೆಳ್ತಂಗಡಿ:ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬಂದಾರು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

- Advertisement -
- Advertisement -

ಬೆಳ್ತಂಗಡಿ:ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬಂದಾರು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ ನಡೆಯಿತು.

ಈ ವೇಳೆ ಬಿ.ಜೆ.ಪಿ ಮಂಡಲಾಧ್ಯಕ್ಷರಾದ ಜಯಂತ್ ಕೋಟ್ಯಾನ್,  ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಜಿಲ್ಲಾ ಎಸ್. ಟಿ.ಮೋರ್ಚಾ ಅಧ್ಯಕ್ಷರಾದ ಚೆನ್ನಕೇಶವ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ಕೊರಗಪ್ಪ ಗೌಡ, ಕೃಷ್ಣಯ್ಯ ಆಚಾರ್ಯ, ಮಹಾಶಕ್ತಿ ಕೇಂದ್ರದ  ಅಧ್ಯಕ್ಷರಾದ ಜಯಾನಂದ‌‌‌ ಕಲ್ಲಾಪು ,ಬಂದಾರು ಶಕ್ತಿ ಕೇಂದ್ರ‌ ಪ್ರಮುಖ್ ಅಶೋಕ ಗೌಡ ಪಾಂಜಾಳ,ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ‌ಕೆ.ಗೌಡ,ಮಹಾಬಲ‌ ಗೌಡ, ಪ್ರಶಾಂತ್‌ ಪಾರೆಂಕಿ,ಪ್ರಮೋದ್ ಗೌಡ  ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!