Saturday, June 6, 2026
Homeಕರಾವಳಿಬೆಳ್ತಂಗಡಿ:ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ

ಬೆಳ್ತಂಗಡಿ:ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ

- Advertisement -
- Advertisement -

ಬೆಳ್ತಂಗಡಿ:ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್, ಮಂಡಲ ಉಪಾಧ್ಯಕ್ಷರಾದ ಸೀತರಾಮ್ ಬೆಳಾಲ್,ಕೃಷ್ಣಯ್ಯ ಆಚಾರ್ಯ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಯಾನಂದ ಕಲ್ಲಾಪು, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಭಾರಿ ಮಹಾಬಲ ಗೌಡ  ಚುನಾವಣಾ ಉಸ್ತುವಾರಿ ಚೆನ್ನಕೇಶವ,ಪ್ರಮೋದ್ ಹಾಗೂ ಪಕ್ಷದ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!