Friday, May 3, 2024
Homeಕರಾವಳಿಉಡುಪಿಬಂಟ್ವಾಳ: ವಿದ್ಯುತ್ ಶಾಕ್ ನಿಂದ ಯುವಕನೋರ್ವ ಸಾವು, ಮತ್ತೋರ್ವ ಗಂಭೀರ ಗಾಯ

ಬಂಟ್ವಾಳ: ವಿದ್ಯುತ್ ಶಾಕ್ ನಿಂದ ಯುವಕನೋರ್ವ ಸಾವು, ಮತ್ತೋರ್ವ ಗಂಭೀರ ಗಾಯ

spot_img
- Advertisement -
- Advertisement -

ಬಂಟ್ವಾಳ: ಫರಂಗಿಪೇಟೆ ಸಮೀಪ ಪೇರಿಮಾರ್ ನಲ್ಲಿ ವಿದ್ಯುತ್ ಅವಘಡಕ್ಕೆ ಯುವಕನೋರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಾಯಗೊಂಡಿದ್ದಾರೆ.

ಮೃತಪಟ್ಟ ಯುವಕನನ್ನು ಮುಬಾರಕ್ ಅಮ್ಮೆಮಾರ್(23) ಎಂದು ಗುರುತಿಸಲಾಗಿದೆ. ಫಾರೂಕ್ ಅಮ್ಮೆಮಾರ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಫರಂಗಿಪೇಟೆಯ ಪೇರಿಮಾರ್ ನಲ್ಲಿ ಕಟ್ಟಡವೊಂದರ ಕೆಲಸ ಮಾಡುತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!