Tuesday, April 30, 2024
Homeಕರಾವಳಿಉಡುಪಿಉಡುಪಿ:ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಉಡುಪಿ:ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

spot_img
- Advertisement -
- Advertisement -

ಉಡುಪಿ:ನಡುರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಹೊತ್ತಿ ಉರಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿ ಘಟನೆ ನಡೆದಿದ್ದು ಘಟನೆಗೆ ನಿಖರ ಕಾರಣ  ತಿಳಿದುಬಂದಿಲ್ಲ. ಘಟನೆಯಿಂದಾಗಿ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.

- Advertisement -
spot_img

Latest News

error: Content is protected !!